ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸುವ ನಿರ್ಧಾರ ಮಾಡಿದೆ.