ಬೆಂಗಳೂರು: ವಿಶ್ವಾಸ ಮತ ಯಾಚನೆಗೆ ನಿನ್ನೆಎರಡು ಬಾರಿ ಗಡುವು ವಿಧಿಸಿದ್ದರೂ ಮೀರಿ ನಡೆದ ಸಿಎಂ ಕುಮಾರಸ್ವಾಮಿ ಮತ್ತು ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ರಾಜ್ಯಪಾಲ ವಜುಬಾಯ್ ವಾಲಾ ಕೇಂದ್ರಕ್ಕೆ ವರದಿ ಸಲ್ಲಿಸುವ ಸಾಧ್ಯತೆಯಿದೆ.ನಿನ್ನೆ ಮಧ್ಯಾಹ್ನ 1.30 ರ ಗಡುವು ದಾಟಿದಾಗ ಮತ್ತೆ ಸಿಎಂಗೆ ಸೂಚನೆ ರವಾನಿಸಿದ್ದ ರಾಜ್ಯಪಾಲರು ಸಂಜೆ 6 ಗಂಟೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚಿಸಿದ್ದರು. ಆದರೆ ಅದನ್ನೂ ಮೀರಲಾಗಿದೆ. ಹೀಗಾಗಿ ರಾಜ್ಯಪಾಲರು ಕೇಂದ್ರಕ್ಕೆ ಮಧ್ಯಂತರ ವರದಿ ಸಲ್ಲಿಸಲು