ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಪಂಪಾ, ಕುವೆಂಪು, ಬಸವಣ್ಣರನ್ನ ಸ್ಮರಿಸಿದ್ದಾರೆ.. ನನ್ನ ಸರ್ಕಾರ ಜನಪರ ಆಡಳಿತ ನೀಡುತ್ತದೆ.