ರಾಜ್ಯದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡೋಕೆ ರಾಜ್ಯಪಾಲರು ಆಹ್ವಾನ ಕೊಡಬಹುದು, ಕಾದು ನೋಡೋಣ. ಹೀಗಂತ ಮೈತ್ರಿ ಸರಕಾರದ ಸಚಿವರೇ ಹೊಸ ಬಾಂಬ್ ಸ್ಫೋಟ ಮಾಡಿದ್ದಾರೆ.ಇಷ್ಟು ಮಟ್ಟದಲ್ಲಿ ಶಾಸಕರು ರಾಜೀನಾಮೆ ನೀಡಿದ್ದು ನನಗೆ ಆಶ್ಚರ್ಯ ಆಯ್ತು. ರಾಜಕಾರಣದಲ್ಲಿ ಯಾವ ರೀತಿ ಪರಿಸ್ಥಿತಿ ಬಂದ್ರೂ ನಾವು ಎದುರಿಸಬೇಕಾಗುತ್ತೆ.ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಮುಂದೆ ಗವರ್ನರ್ ಯಾವ ರೀತಿ ಕ್ರಮ ವಹಿಸ್ತಾರೆ ಕಾದು ನೋಡೋಣ. ಹೀಗಂತ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ.ಮೈತ್ರಿಯಲ್ಲಿ