ಬೆಳಗಾವಿ : ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳ ಕಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಆಗಮಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.ನಾಳೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ನಾಡಿದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಜಿಲ್ಲಾ ನಗರ