ಕೋಲಾರ ಡಿಸಿಸಿ ಬ್ಯಾಂಕಿನ ನಡೆದ ಅಧ್ಯಕ್ಷ ಉಪಾಧ್ಯಕ್ಷರು ಹುದ್ದೆಗಳು ಕಾಂಗ್ರೆಸ್ ಬೆಂಬಲಿತರ ಪಾಲಾಗಿವೆ. ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಬ್ಯಾಲಹಳ್ಳಿ ಗೋವಿಂದಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿಡ್ಲಘಟ್ಟದ ಎ.ನಾಗರಾಜ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್ ನ ಪ್ರಮುಖ ಹುದ್ದೆಗಳು ಒಲಿದಿವೆ. ಸ್ಪೀಕರ್ ರಮೇಶ್ ಕುಮಾರ್ ಮತ್ತು ಸಂಸದ ಕೆ.ಎಚ್.ಮುನಿಯಪ್ಪ ಬಣಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಸ್ಪೀಕರ್ ರಮೇಶ್ ಕುಮಾರ್ ಬೆಂಬಲಿತ ಗೋವಿಂದಗೌಡ, ನಾಗರಾಜು ಆಯ್ಕೆಯಾದರು. ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದವರು ಕಾಣಿಸಿಕೊಳ್ಳಲಿಲ್ಲ. ಕಾಂಗ್ರೆಸ್