ಬೆಂಗಳೂರು : ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.