ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು,ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗ್ತಿದೆ.ಆದ್ರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ.ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ.ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ.ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ.ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ