ಬೆಂಗಳೂರು: ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡದಂತೆ ಶಾಲೆಗಳಿಗೆ ಸೂಚನೆ ನೀಡಿತ್ತು. ಆದರೆ ಈಗ ಮತ್ತೆ ಆನ್ ಲೈನ್ ಕ್ಲಾಸ್ ಶುರು ಮಾಡಲು ಹೊಸ ಮಾರ್ಗ ಸೂಚಿ ನೀಡಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ರಾಜ್ಯ ಹೈಕೋರ್ಟ್ ಸಲಹೆ ಮೇರೆಗೆ ಹೊಸ ನಿಯಮಾವಳಿಗಳೊಂದಿಗೆ ಆನ್ ಲೈನ್