ಮಂಡ್ಯ : ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ.ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ