ಕೊರೊನಾ ಕೇಸ್ ನಲ್ಲಿ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ- ಬಿ.ವೈ.ವಿಜಯೇಂದ್ರ

ಮೈಸೂರು| pavithra| Last Modified ಗುರುವಾರ, 29 ಏಪ್ರಿಲ್ 2021 (12:07 IST)
ಮೈಸೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದ ಹಿನ್ನಲೆಯಲ್ಲಿ  ಖುದ್ದು ಸಿಎಂ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಮೈಸೂರಿನಲ್ಲಿ ಕೋವಿಡ್ ಹತೋಟಿಯಲ್ಲಿ ಇದೆ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಿಂದ ಸಹಕಾರ ಕೇಳಿದ್ದೇವೆ. ಈ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪ ಸರಿಯಲ್ಲ. ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.  

ಇದರಲ್ಲಿ ಇನ್ನಷ್ಟು ಓದಿ :