ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿ ನಾನಾಗಿದ್ದೇನೆ ಎಂದು ಎಲ್.ಆರ್.ಶಿವರಾಮೇಗೌಡ ಹೇಳಿಕೆ ನೀಡಿದ್ದಾರೆ.ನಾನು ಜೆಡಿಎಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಈ ಬಗ್ಗೆ ನಾನು ವರಿಷ್ಠರ ಜೊತೆ ಮಾತನಾಡುತ್ತೇನೆ ಎಂದರು.ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಅಡ್ಡಿ ಇಲ್ಲ ಎಂದ ಅವರು, ನನಗೆ 20 ವರ್ಷದಿಂದ ಅಧಿಕಾರ ಇಲ್ಲ. ದೇವೇಗೌಡ, ಕುಮಾರಸ್ವಾಮಿ ಹೇಳಿದ್ರೆ ಜೆಪಿ ಭವನದಲ್ಲಿ ಕಸ ಗುಡಿಸೋಕು ಸಹ ಸಿದ್ಧ ಎಂದರು. ನಾನು ಜೆಡಿಎಸ್ ಬಿಟ್ಟು ಬೇರೆ