ಬೆಂಗಳೂರು: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ ಹೇಳಿದ್ದಾರೆ.