ಸಂಸದರ ನಿಧಿಗೆ ಕನ್ನ ಹಾಕಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ವಿಜಯಪುರ ನಗರದ ಪ್ರತಿಷ್ಠಿತ ಬಂಜಾರಾ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ್ ಪೊಲೀಸ್ ಅತಿಥಿಯಾಗಿರುವ ಭೂಪನಾಗಿದ್ದಾನೆ.ಸಂಸದ ರಮೇಶ ಜಿಗಜಿಣಗಿ ಅವರ ಲೆಟರ್ ಪ್ಯಾಡ್ ಮೇಲೆ ಫೋರ್ಜರಿ ಸಹಿ ಮಾಡಿ ಹಣ ಲಪಟಾಯಿಸಿದ ಬಗ್ಗೆ ದೂರು ದಾಖಲಾಗಿತ್ತು.ಈ ದೂರಿನ ಅನ್ವಯ ಕೆ.ಜಿ.ರಾಠೋಡ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆನಡೆಸುತ್ತಿದ್ದಾರೆ. ವಿಷಯ ತಿಳಿದು ಸ್ವತಃ ರಮೇಶ ಜಿಗಜಿಣಗಿಯವರೇ ಬೆಚ್ಚಿಬಿದ್ದಿದ್ದಾರೆ. ರಾಠೋಡ್ ಅವರು ಜಿಗಜಿಣಗಿ ಅವರ