ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಸಿಂಗಲ್ ಲಾಗಿನ್ ನಿಂದಲೇ ಯಾವ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು ಎಂದು