ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆಯರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಜಯಪ್ಪ ಮೇಲೆ ಹಲ್ಲೆ ನಡೆಸಲಾಗಿದೆ. ವಸತಿ ಯೋಜನೆ ಅನುದಾನ ವಿಚಾರ ಸಂಬಂಧ ಹಲ್ಲೆ ಮಾಡಲಾಗಿದೆ.ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ಪಿಡಿಒ ಶರ್ಟ್ ಕಾಲರ್ ಹಿಡಿದು ಎಳೆದಾಡಿದ್ದಾರೆ ಮಹಿಳಾ ಸದಸ್ಯರಾದ ಲಲಿತಾ, ನಾಗಮ್ಮ ಎಂಬುವರು. ಶರ್ಟ್ ಕಾಲರ್ ಹಿಡಿದು ಹಲ್ಲೆಮಾಡಲು