ಬೆಂಗಳೂರು : ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 ಏರ್ಶೋ ಇಂದಿನಿಂದ (ಫೆ.13) ಆರಂಭಗೊಳ್ಳುತ್ತಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನಕ್ಕಿಂದು ಪ್ರಧಾನಿ ಮೋದಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.ವಿಶ್ವದ ಗಮನ ಸೆಳೆಯುವ 14ನೇ ಆವೃತಿಯ ಏರ್ ಶೋಗೆ ಕೌಂಟ್ ಡೌನ್ ಶುರುವಾಗಿದೆ. 5 ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಈಗಾಗಲೇ ಯಲಹಂಕ ವಾಯನೆಲೆ ಸಜ್ಜಾಗಿದ್ದು, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್