ಬಾದಾಮಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿರುವ ವೇಳೆ ಗದಗ ಜಿಲ್ಲೆಯ ರೋಣ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಿಎಂಗೆ ಅದ್ದೂರಿ ಸ್ವಾಗತದ ಮಹಾಪೂರವೇ ಹರಿದು ಬಂತು. ಬಿಡುವಿಲ್ಲದ ಸಮಯದಲ್ಲಿಯೂ ಕೂಡಾ ಸಿಎಂ ಗದಗ ಜಿಲ್ಲೆಯ ರೋಣ ಪಟ್ಟಣಕ್ಕೆ ಭೇಟಿ ನೀಡಿ ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ ಪರ ರೋಡ್ ಶೋ ನಡೆಸಿದ್ರು. ಬಾದಾಮಿಗೆ ತೆರಳಿದ ಸಿದ್ದರಾಮಯ್ಯಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬದಾಮಿಯಲ್ಲಿ