ಅವರು ವಿಧಾನ ಸಭೆ ಚುನಾವಣೆ ಬಳಿಕ ಈ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿಯೇ ಇರಲಿಲ್ಲ. ಅಂತಹ ಪರಾಜಿತ ಅಭ್ಯರ್ಥಿ ಇಂದು ನಗರಕ್ಕೆ ಆಗಮಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಜೈಕಾರ ಕೂಗಿ ಅದ್ಧೂರಿಯಾಗಿ ಬರಮಾಡಿಕೊಂಡವರು. ಯಾರವರು? ಮುಂದೆ ಓದಿ… ದರ್ಶನ್ ಪುಟ್ಟಣ್ಣಯ್ಯಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ವಿದೇಶದಿಂದ ವಾಪಸ್ಸಾದ ದರ್ಶನ್ ಪುಟ್ಟಣ್ಣಯ್ಯರಿಗೆ ರೈತಸಂಘದ ಕಾರ್ಯಕರ್ತರು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ,