ಬೆಂಗಳೂರು : ಕರ್ನಾಟಕದಲ್ಲಿ 75 ನೇತಾಜಿ ಅಮೃತ ಶಾಲೆಗಳನ್ನು ಘೋಷಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ.ಜನವರಿ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತಾಜಿ ಶಾಲೆಗಳನ್ನು ಘೋಷಿಸಿದ್ದರು. ನೇತಾಜಿ ಶಾಲೆಗಳಿಗೆ ₹ 9 ಕೋಟಿ ಅನುದಾನವನ್ನೂ ಮಂಜೂರು ಮಾಡಿದ್ದರು.ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದ ಹಿನ್ನೆಲೆಯಲ್ಲಿ 75 ಎನ್ಸಿಸಿ ಯುನಿಟ್ ಆರಂಭಿಸಿ 7,500 ಕೆಡೆಟ್ಗಳಿಗೆ ಅವಕಾಶ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದರು.ನೇ7,500 ವಿದ್ಯಾರ್ಥಿಗಳಿಗೆ ವರ್ಷಕ್ಕೆ ತಲಾ ₹