ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆ ಕಳೆಯೋದೇ ಕಷ್ಟವಾಗಿ ಹೋಗಿದೆ. ಬೇಸಿಗೆಯಲ್ಲಿ ಅರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗುತ್ತೆ. ದೇಹಕ್ಕೆ ನೀರಿನಂಶ ಅಧಿಕವಾಗಿ ಬೇಕಾಗುತ್ತೆ. ಆರೋಗ್ಯವಾಗಿರಲು ದೇಹಕ್ಕೆ ಪೋಷಕಾಂಶಗಳ ಅಗತ್ಯತೆ ಇದೆ. ಬೇಸಿಯಲ್ಲಿ ಹಣ್ಣುಗಳನ್ನು ತಿನ್ನೋದ್ರಿಂದ ಬೇಸಿಗೆಯ ದಾಹ ಕಡಿಮೆ ಮಾಡಿಕೊಳ್ಳಬಹುದು ಅಲ್ಲಾ ಹಾಗಾಗಿ ಇಂದು ಕಾಮ್ಸ್ ಗಳಲ್ಲಿ ದ್ರಾಕ್ಷಿ,ಕಲ್ಲಂಗಡಿ ಮೇಳ ಶರುವಾಗಿದೆ .ಬೆಂಗಳೂರಿನ ಹಾಪ್ ಕಾಮ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಬೇಸಿಗೆ ಕಾಲ ಆರಂಭದಲ್ಲಿ ದ್ರಾಕ್ಷಿ ಹಾಗೂ