ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಬಂದವರಲ್ಲಿ ಮತ್ತೆ ಹೊಸದಾಗಿ 10 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 10 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.10 ರೋಗಿಗಳು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದವರಾಗಿದ್ದು, ಕೋವಿಡ್-19 ಸೋಂಕು ದೃಢವಾದ ನಂತರ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ769 ಕ್ಕೆ ಏರಿದೆ. ಇದರಲ್ಲಿ ಇದೂವರೆಗೆ 213 ಜನ ಗುಣಮುಖರಾಗಿ ಆಸ್ಪತ್ರೆಯಿಂದ