ರಾಜಧಾನಿಯಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಭದ್ರತೆ ಒದಗಿಸುವ ಮಾರ್ಷಲ್ಗಳ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮಾರ್ಷಲಗಳ ನೇಮಕದಲ್ಲಿ 2017ರ ನವೆಂಬರ್ ನಿಂದ 2018 ನವೆಂಬರ್ ವರೆಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿರುವ 14.50 ಕೋಟಿ ರೂ.ಗಳ ಪೈಕಿ 8 ಕೋಟಿ 70 ಲಕ್ಷ ರೂ.ಗಳ ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ನಗರದಲ್ಲಿ 174 ಇಂದಿರಾ ಕ್ಯಾಂಟೀನ್, 15 ಮೊಬೈಲ್ ಕ್ಯಾಂಟೀನ್