ಕೇಂದ್ರ ಕಾರಾಗೃಹದಲ್ಲಿ ಮಾನವೀಯತೆ ಮೆರೆದ ಕೈದಿಗಳ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ನೆರೆ ಸಂತ್ರಸ್ತರಿಗಾಗಿ ಬಾಡೂಟ ತ್ಯಜಿಸಿರೋ ಕೈದಿಗಳು 10 ಲಕ್ಷ ರೂ. ದೇಣಿಗೆಗೆ ನಿರ್ಧಾರ ಮಾಡಿದ್ದಾರೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರಿಗೆ ರಾಜ್ಯದ ಮೂಲೆಮೂಲೆಯಿಂದ ಜನರು ನೆರವಿನ ಹಸ್ತ ಚಾಚುತ್ತಿದ್ದಾರೆ. ಈಗ ಜೈಲಿನಲ್ಲಿರುವ ಕೈದಿಗಳೂ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದಾರೆ. 10 ಲಕ್ಷ ರೂ.ಗಳನ್ನು ಸಿಎಂ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.ಬೆಂಗಳೂರು ಕೇಂದ್ರ