ಹಾಸನ: ಕೂದಲೆಳೆಯ ಅಂತರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪಾರಾಗಿದ್ದಾರೆ. ಹಾಸನದ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವದ ವೇಳೆ ನೂಕುನುಗ್ಗಲಿನಲ್ಲಿ ದೇವೇಗೌಡರು ಹಾಗೂ ಅವರ ಪತ್ನಿ ಸಿಲುಕಿಕೊಂಡಿದ್ದರು.