ಯಾರೇನೆ ಹೇಳಿದರೂ ವೀರಸಾವರ್ಕರ್ ಅಪ್ರತಿಮಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ವೀರ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿರುವ ಸಾವರ್ಕರ್ ರಥ ಯಾತ್ರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿ, ಯಾರು ಏನೇ ಹೇಳಿದರೂ ವೀರ ಸಾವರ್ಕರ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ದೇಶ ಪ್ರೇಮಿಯ ಕುರಿತು ಜನರಿಗೆ ಸಂದೇಶ ನೀಡುವ ದೃಷ್ಟಿಯಿಂದ ಈ ರಥಯಾತ್ರೆ ನಡೆಯಲಿದೆ ಎಂದಿದ್ದಾರೆ. ಇನ್ನು, ಕೊಡಗಿನಲ್ಲಿ ಸಿದ್ದರಾಮಯ್ಯ