ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಹಿನ್ನೆಲೆ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ ಮೀಸಲಾತಿ ಪಟ್ಟಿಗೂ ನಮಗೂ ಸಂಬಂಧ ಇಲ್ಲ, ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರೋದು. ಹೀಗಾಗಿ ಎಲೆಕ್ಷನ್ ನಡೆಸೋದಕ್ಕೆ ನಾವು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೆವೆ. ಚುನಾವಣಾ ಆಯೋಗ ಯಾವಾಗ ರೆಡಿ ಅಂದರೆ ನಾವು ಸಿದ್ದ ಎಂದು ಹೇಳಿದ್ಧಾರ. ತುಷಾರ್ ಗಿರಿನಾಥ್ ಅವರು ವಾರ್ಡ್ ವಿಂಗಡಣೆ ಬಗ್ಗೆ ತಕರಾರು ಎತ್ತಿ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಕೋರ್ಟ್ ಅರ್ಜಿಯನ್ನ