ಕಾನೂನಿನ ಮೇಲೆ ದಾಳಿ ಮಾಡಲಾಗಿದೆ. ಕಷ್ಟಗಳು ಬಂದರೆ ಅದು ಮೊದಲು ತಟ್ಟುವುದು ಬಡವರಿಗೆ. ಕಾಂಗ್ರೆಸ್ ಪಕ್ಷ ಯುವ ಜನತೆಯ ಯುವಶಕ್ತಿಯಾಗಿದೆ. ಅನ್ಯಾಯ ತಡೆಯಲು ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ಎಲ್ಲ ವರ್ಗದವರಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಅಗತ್ಯ. ಬಲಿಷ್ಠ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ಭಾರತ ದೇಶ ಎಲ್ಲ ವರ್ಗ, ಜಾತಿ, ಧರ್ಮದಿಂದ ಕೂಡಿದೆ ಎಂದು ರಣದೀಪ್ ಸುರ್ಜೇವಾಲ ಹೇಳಿಕೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸೋನಿಯಾ, ರಾಹುಲ್