ಇಂದು ಸಂವಿಧಾನ ದಿನ ಆಚರಣೆ ಹಿನ್ನೆಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿಯವರು, 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ , ಸಂವಿಧಾನದ ಕರ್ತೃಗಳನ್ನು ಸ್ಮರಿಸಿ, ಸಂವಿಧಾನಕ್ಕೆ ಸದಾ ಬದ್ಧವಾಗಿರುವ ಸಂಕಲ್ಪವನ್ನು ಮಾಡೋಣ ಎಂದು ಹೇಳಿದ್ದಾರೆ. ಗೃಹ