ಸಂಜೆ ಸುರಿದ ಭಾರೀ ಮಳೆಗೆ ಅಪಾರ ಹಾನಿಯಾಗಿದೆ. ಇದರ ನಡುವೆ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬೆಂಕಿಯಾಗಿ ಮರವನ್ನು ಬಲಿಪಡೆದ ಲೈವ್ ಚಿತ್ರಗಳು ಇಲ್ಲಿವೆ.ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ನಷ್ಟವನ್ನುಂಟು ಮಾಡಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತು ಉರಿದ ಘಟನೆ ನಡೆದಿದೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಗುಡ್ ಶಫರ್ಡ್ ನರ್ಸರಿ ಶಾಲೆಯ ಆವರಣದಲ್ಲಿನ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದಿದೆ. ಅದು