ನಮಗಂತೂ ಮೋದಿ ತಾಯಿ ಹೃದಯ ಕಂಡಿಲ್ಲ, ಶೋಭಕ್ಕ ಮೋದಿ ತಾಯಿ ಹೃದಯ ಎಲ್ಲಿ ಕಂಡ್ರು ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಯುವನಾಯಕ ಮೊಹಮ್ಮದ್ ನಲಪಾಡ್ ವ್ಯಂಗ್ಯವಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು ಮಗು ಕುಡಿಯುವ ಹಾಲಿನ ಮೇಲೂ GST ಹಾಕಿದ್ದಾರೆ. ಮೊಸರು, ಅಕ್ಕಿ ಸೇರಿದಂತೆ ಎಲ್ಲದರ ಮೇಲೂ ಟ್ಯಾಕ್ಸ್ ಹೇರಿದ್ದಾರೆ. ಬರೀ ಅಂಬಾನಿ ಅದಾನಿ ಎರಡು ಕಂಪನಿಗಳಿಗೆ ಸೇರಿದ ಸರ್ಕಾರ ಇದಾಗಿದೆ ಎಂದು ಕೇಂದ್ರ ಸರ್ಕಾರದ