ಸೋಮವಾರದಿಂದ ದಿನಬಳಕೆಯ ವಿವಿಧ ವಸ್ತಗಳ ಮತ್ತು ಹಲವು ಸೇವೆಗಳ ಮೇಲೆ ಜಿ ಎಸ್ ಟಿ ತೆರಿಗೆ ವಿಧಿಸಲು ಜಿ ಎಸ್ ಟಿ ಮಂಡಳಿ ನಿರ್ಧಾರ ಮಾಡಿದೆ. ಆಹಾರ ಪದಾರ್ಥಗಳಿಂದ ಹಿಡಿದು ಉಡುಪಿನ ಮೇಲೂ ಜಿ ಎಸ್ ಟಿ ವಿಧಿಸಲಾಗ್ತದೆ. ಇನ್ನು ನಾಳೆಯಿಂದ ಜಿ ಎಸ್ ಟಿ ದರ ಜಾರಿಯಾಗಲಿದೆ.ಹೀಗಾಗಿ ಜನಸಾಮಾನ್ಯರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಮಂಡಲರಾಗಿದ್ದಾರೆ. ಯಾವ ಯಾವ ವಸ್ತು ಬೆಲೆ ದುಬಾರಿ ಅಂತಾ ನೋಡುವುದಾದ್ರೆ - ಪ್ಯಾಕ್