ಜಿಎಸ್ ಟಿ ಜಾರಿಯ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಧಾನ ಹೊರಹಾಕಿದ್ದಾರೆ.ಸರಕು ಮತ್ತು ಸೇವಾ ತೆರಿಗೆ ಜಾರಿಯ ವಿರುದ್ಧವಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಜಾರಿಯಿಂದಾಗಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದಿದ್ದಾರೆ.ಜಿಎಸ್ಟಿ ಇಂದಾಗಿ ಎಲ್ಲಾ ರಾಜ್ಯಗಳ ಅಧಿಕಾರ ವ್ಯಾಪ್ತಿಗೆ ಕಡಿವಾಣ ಬಿದ್ದಂತಾಗಿದೆ. ಯಾವುದೇ ರಾಜ್ಯದಲ್ಲಿ ಅತಿವೃಷ್ಟಿ ಅಥವಾ ಅನಾವೃಷ್ಟಿ ಆದಾಗ ತೆರಿಗೆಗಳನ್ನು ಹೆಚ್ಚಿಸುವ ಅಥವಾ ಇಳಿಕೆ ಮಾಡುವ