ಬೆಂಗಳೂರು : ಜೆಡಿಎಸ್ ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಹೆಚ್.ಡಿ.ಕುಮಾರಸ್ವಾಮಿ ಜಿಟಿಡಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ನ ಹಿರಿಯ ಶಾಸಕ ಜಿಟಿ ದೇವೇಗೌಡರು ಜೆಡಿಎಸ್ ಬಿಡುತ್ತಾರೆ. ಇದು ಜೆಡಿಎಸ್ ಗೆ ಶಾಕ್ ನೀಡಲಿದೆ ಎಂದು ವರದಿ ಮಾಡಿದ್ದವು. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಜಿಟಿಡಿ ಅವರಿಗೆ ಪ್ಯೂಸ್ ಹೋಗಿದೆ. ಅದು ಶಾಕ್ ಹೊಡೆಯುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ. ಅಲ್ಲದೇ