ಬೆಂಗಳೂರು : ಕಾಂಗ್ರೆಸ್ನ ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪುತ್ತಿದೆ. ಸಮೀಕ್ಷೆಗಳು ಕೂಡಾ ಕಾಂಗ್ರೆಸ್ನ ಪರವಾಗಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಹೆಬ್ಬಾಗಿಲು ತೆರೆಯುತ್ತದೆ. ಈ ಬಾರಿ ಕಾಂಗ್ರೆಸ್ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. 2018ರಿಂದ ಜೆಡಿಎಸ್ನಿಂದ ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ನಾರಾಯಣ ಗೌಡ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್