ಸಿಎಂ ಹಾಗೂ ಡಿಸಿಎಂ ಇಬ್ಬರು ಸೇರಿ ಜವಾಬ್ದಾರಿ ಕೊಟ್ಟಿದ್ದಾರೆ.ಪರಿಶಿಷ್ಟ ಪಂಗಡ ಕಲ್ಯಾಣ , ಯುವಜನ ಕ್ರೀಡಾ ಸಚಿವನಾಗಿ ರಾಜ್ಯದಲ್ಲಿ ಸೇವೆಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.ಕ್ರೀಡೆಯಲ್ಲಿ ಅದ್ಬುತ ಅವಕಾಶಗಳಿವೆ .ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕೆಲಸಗಳನ್ನ ಹಾಗೂ ಯುವ ಜನತೆಗೆ ಅಸಕ್ತಿ ಹೊಂದಿರುವ ಕ್ರೀಡೆಯಲ್ಲಿ ಒಳ್ಳೆಯ ಅವಕಾಶ ರಾಜ್ಯ ಸರ್ಕಾರ ಕಲ್ಪಿಸಿಕೊಡುತ್ತೆ ಎಂದು ಸಚಿವ ನಾಗೇಂದ್ರ ಹೇಳಿದ್ರು ಅಧಿಕಾರ ವರ್ಗ ನಾನು ಸೇರಿ ಜೋಡೆತ್ತುಗಳ ರೀತಿಯಲ್ಲಿ ಎರಡು ಇಲಾಖೆಯನ್ನ ನಡೆಸಿಕೊಂಡು ಹೋಗ್ತಿವಿಸಿಎಂ