ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ವೇಳೆ ನಡೆದ ಕಾರ್ಯಕ್ರಮಗಳಿಗೆ ಆಗಿರುವ ಖರ್ಚುವೆಚ್ಚದ ಲೆಕ್ಕವನ್ನು ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯ ಮೂಲಕ ಈ ವಿವರವನ್ನು ಹಂಚಿಕೊಂಡಿರುವ ಅವರು ಒಟ್ಟಾರೆ 26 ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಇದರಿಂದ 182 ಕೋಟಿ ರೂ. ವೆಚ್ಚವಾಗಿದೆ ಎಂದು ಟೀಕಿಸಿದ್ದಾರೆ.ಇದು ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳಿಗೆ ಆಗಿರುವ