ಸ್ಯಾಂಡಲ್ವುಡ್ ನಟ ರಾಘವೇಂದ್ರ ರಾಜ್ಕುಮಾರ್ ಮತ್ತೆ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರೋ ನಟ ಈಗ ವಿಶೇಷ ಪಾತ್ರಗಳ ಮೂಲಕ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗ `13′ ಅನ್ನೋ ಹೊಸ ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ನಟಿಸುತ್ತಿದ್ದಾರೆ. 13 ಎಂಬ ಚಿತ್ರದಲ್ಲಿ ಗುಜರಿ ಅಂಗಡಿಯ ಮಾಲೀಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟ ರಾಘಣ್ಣ ಜೊತೆ ಪ್ರಮುಖ ಪಾತ್ರದಲ್ಲಿ ನಟಿ ಶ್ರುತಿ ಕಾಣಿಸಿಕೊಳ್ತಿದ್ದಾರೆ. ಮುಸ್ಲಿಂ