ಈ ಹಿಂದೆ ಬಡಿಗೆ ಹಿಡಿದುಕೊಂಡು ತಿರುಗಾಡ್ತಾ ಇದ್ದೋರುಇದೀಗ ಬಂದೂಕಿನಿಂದ ಜನರನ್ನ ಹೆದರಿಸಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ವಿರುಧ್ದ ಹರಿಹಾಯ್ದಿದ್ದಾರೆ ಕಲಬುಗರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಶ್ರೀಮಂತ ಇತಿಹಾಸದ ರಾಜ್ಯ ಆದರೆ ಹೀಗೆ ಬಂದೂಕು ಹಿಡಿದು ಮೆರವಣಿಗೆ ಮಾಡಿಕೊಳ್ಳೋದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಕೋವಿಡ್ ನಿಂದಾಗಿ ಸಾವಿರಾರು ಸಂಖ್ಯೆಯಲ್ಲಿ ಜನ ಸಾವನ್ನಪ್ಪಿದ್ದಾರೆ ಸಹಸ್ರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಇಂಥದ್ರಲ್ಲಿ ಜನಾಶೀರ್ವಾದ ಯಾತ್ರೆ