ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಪಡೆಯ ಗೂಂಡಾಗಿರಿ ನಡೆದಿದೆ. ಕಾಂಗ್ರೆಸ್ ಸಮಾವೇಶಕ್ಕೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕ ಎಸ್ .ಟಿ.ಸೋಮಶೇಖರ್ ಬೆಂಬಲಿಗರಿಂದ ಅಟ್ಟಹಾಸ ನಡೆದಿದೆ. ನಡುರಾತ್ರಿ ಕೆಲಸಗಾರರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ ಪಾಪಿಗಳು. ಕೆಲಸಗಾರರ ಮೇಲೆ ಲಾಂಗು, ಮಚ್ಚು, ದೊಣ್ಣೆ, ಕಲ್ಲುಗಳಿಂದ ಹೊಡೆದ ಪುಡಾರಿಗಳು.ಇದೇ ತಿಂಗಳ 18ರಂದು ತಿಗಳರಪಾಳ್ಯದಲ್ಲಿ ಮನೆ-ಮನೆಗೆ ಕಾಂಗ್ರೆಸ್ ಸಮಾವೇಶ ಆಯೋಜನೆಗೊಂಡಿತ್ತು. ಖಾಲಿ ಜಾಗಕ್ಕೆ ಕಾಂಪೌಂಡ್ ಹಾಕಿದ್ದರಿಂದ ಜಾಗ ಕೊಡುವುದಕ್ಕೆ ನಿರಾಕರಿಸಿದ ಹಿನ್ನೆಲೆ ಕಾಂಪೌಂಡ್ ಕೆಡವಿ