ಕಲಬುರಗಿ : ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತೇದಾರ್ ತಾವಾಗಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಕಲಬುರಗಿಯಲ್ಲಿ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಟಿಕೆಟ್ ನೀಡುತ್ತೇವೆ ಅಂತಾ ಯಾವುದೇ ಭರವಸೆ ನೀಡಿಲ್ಲ. ರಾಜ್ಯದ 224 ಕ್ಷೇತ್ರಗಳ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಟಿಕೆಟ್ ಫೈನಲ್ ಅಂತಾ ಕೇವಲ ಮಾಧ್ಯಮಗಳಲ್ಲಿ ಬರುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ