ಬೆಂಗಳೂರು: ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದಿರಬಹುದು. ಕೇಂದ್ರ ಸಚಿವ ಅನಂತಕುಮಾರ ಬೂಟ್ ನೆಕ್ಕಿರಬಹುದು. ಅದಕ್ಕೆ ಅಂತಹ ಹೇಳಿಕೆ ಕೊಡುತ್ತಾರೆ ಎಂದು ಸಮಾಜಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಾಗ್ದಾಳಿ ನಡೆಸಿದ್ದಾರೆ.