ಮಂಡ್ಯ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ಬದಲಿಸಿಕೊಳ್ತಿನಿ ಎಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲ್ ಹಾಕಿದ್ದಾರೆ.