ಬೆಂಗಳೂರು : ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ ಯಾದಗಿರಿ ಠಾಣೆಯ ಪೊಲೀಸ್ ಅಧಿಕಾರಿಯನ್ನ ವರ್ಗಾವಣೆ ಆದೇಶಿಸಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಆದರೆ ಜೆಡಿಎಸ್ ಕಾರ್ಯಕರ್ತರ ಬಾಯಲ್ಲಿ ಪಿಸ್ತೂಲ್ ಇಟ್ಟು ಹೆದರಿಸಿದ ಯಾದಗಿರಿ ಠಾಣೆಯ ಪಿಎಸ್ ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಾತಿಗೆ ಮಣಿದು ಸಿಎಂ ಪೊಲೀಸ್ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ,