ಸಹಕಾರಿ ಮತ್ತು ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದ ದಿಗ್ಬ್ರಮೆಯಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದರು.