ಸಿಬಿಐ ಎಫ್ಐಆರ್ ದಾಖಲಿಸಿದ ಕೂಡಲೇ ರಾಜೀನಾಮೆ ನೀಡಬೇಕು ಎನ್ನುವದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಪ್ರಕರಣದ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ತನಿಖೆ ಆರಂಭಿಸಿ ಸಾಕ್ಷ್ಯ ದೊರೆತಲ್ಲಿ ಜಾರ್ಜ್ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಸಿಬಿಐ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸಂಗತಿ ಹೊರತರಲಿ. ಜಾರ್ಜ್ ವಿಷಯದಲ್ಲಿ ರಾಜಕೀಯ ಬೆರೆಸೋಲ್ಲ. ಕಾನೂನು ತನ್ನದೇ