ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.