ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಪರಿವಾರ ಮತ್ತು ಬಿಜೆಪಿ ನಡುವೆ ಒಳಒಪ್ಪಂದವಿದೆ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.