ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಂಸದ ಎಚ್.ವಿಶ್ವನಾಥ್ ನಿರಾಕರಿಸಿದ್ದಾರೆ.