ಮೈಸೂರು: ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ತೊರೆಯುವುದು ಅನುಮಾನವಾಗಿದೆ. ಸದ್ಯಕ್ಕೆ ಅವರು ಕಾಂಗ್ರೆಸ್ನಲ್ಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.